Grahana

· Storyside IN · Narrated by Raghu Shivamogga
Audiobook
7 hr 56 min
Unabridged
Eligible
Ratings and reviews aren’t verified  Learn More
Want a 4 min sample? Listen anytime, even offline. 
Add

About this audiobook

ಎಸ್.ಎಲ್. ಭೈರಪ್ಪನವರ 'ಗ್ರಹಣ' ಕಾದಂಬರಿಯು 1972 ರಲ್ಲಿ ರಚನೆಯಾದ ಕೃತಿ. ಗ್ರಹಣ, ಅಸತ್ಯವು ಸತ್ಯವನ್ನು ಆವರಿಸುವ ಕ್ರಿಯೆ. ಸಮಾಜೋದ್ಧಾರಕ್ಕೆ ಅಗತ್ಯವಾದುದು ವ್ಯಕ್ತಿಯ ವರ್ಚಸ್ಸೊ ಅಥವಾ ಸಂಘಟನೆಯ ಧ್ಯೇಯವೊ? ನಾಮರೂಪಾತ್ಮಕ ಪ್ರಪಂಚದ ಉಪಾಧಿಗಳು ಆತ್ಮೋನ್ನತಿಗೆ ತಡೆಗಳಾದರೆ ಅದೇ ಉಪಾಧಿಗಳು ಸಮಾಜೋದ್ದಾರದ ಸಾದನಗಳಾತ್ತವೆಯೆ? ಹೀಗೆ ಸನ್ಯಾಸಿಯ ಸತ್ಯಾನ್ವೇಷಣೆ ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ. Grahana is the whelming of truth by untruth. A Sanyasi goes about apprising the people of the village that life should be found on values and not superstitions.

Rate this audiobook

Tell us what you think.

Listening information

Smartphones and tablets
Install the Google Play Books app for Android and iPad/iPhone. It syncs automatically with your account and allows you to read online or offline wherever you are.
Laptops and computers
You can read books purchased on Google Play using your computer's web browser.